ಸಾಹಿತಿ ಎಸ್.ಎಲ್ ಭೈರಪ್ಪ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ.

Promotion

ಮೈಸೂರು,ನವೆಂಬರ್,20,2023(www.justkannada.in):  ಸಾಹಿತಿ ಎಸ್.ಎಲ್ ಭೈರಪ್ಪ ನಿವಾಸಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ನೀಡಿ ಆಶೀರ್ವಾದ ಪಡೆದರು.

ಮೈಸೂರಿನ ಕುವೆಂಪು ನಗರದಲ್ಲಿರುವ ಸಾಹಿತಿ ಎಸ್ ಎಲ್ ಭೈರಪ್ಪ ನಿವಾಸಕ್ಕೆ ಬಿ ವೈ ವಿಜಯೇಂದ್ರ ಭೇಟಿ ನೀಡಿದ್ದು ಆಶೀರ್ವಾದ ಪಡದರು. ರಾಜ್ಯಾಧ್ಯಕ್ಷರಾದ ನಂತರ ಮೈಸೂರಿಗೆ ಮೊದಲ ಬಾರಿ ಬಿ.ವೈ. ವಿಜಯೇಂದ್ರ ಆಗಮಿಸಿದ್ದು ಟೆಂಪಲ್ ರನ್, ಮಠಗಳ ಭೇಟಿ ಜೊತೆಗೆ ಗಣ್ಯರು, ಸಾಹಿತಿಗಳ ಭೇಟಿ ಮಾಡುತ್ತಿದ್ದಾರೆ.

Key words: BJP- State President- BY Vijayendra- visits – SL Bhairappa’s- residence-mysore