ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ಬೆತ್ತಲಾಗುತ್ತಿದ್ದಾರೆ : ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

Promotion

ಬೆಂಗಳೂರು,ಮಾರ್ಚ್,03,2021(www.justkannada.in) : ಅನೈತಿಕ ರಾಜಕೀಯದ ಶಿಶುವಾಗಿರುವ ರಾಜ್ಯದ ಬಿಜೆಪಿ ಸರ್ಕಾರ ರಮೇಶ್ ಜಾರಕಿಹೊಳಿಯ ಅನೈತಿಕ ಕೃತ್ಯವನ್ನು ಸಮರ್ಥಿಸುತ್ತಾ ತನ್ನ ಮಾನ, ಮರ್ಯಾದೆಯನ್ನು ತಾನೇ ಹರಾಜು ಹಾಕಿಕೊಳ್ಳುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶವ್ಯಕ್ತಪಡಿಸಿದ್ದಾರೆ.

BJP,Moral,Corrupt,leaders,naked,Opposition,leader,Siddaramaiah 

ಬಿಜೆಪಿಯ ನೈತಿಕ ಭ್ರಷ್ಟ ನಾಯಕರು ಒಬ್ಬೊಬ್ಬರಾಗಿ ದೇಶದ ಮುಂದೆ ಬೆತ್ತಲಾಗುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

BJP-Moral-Corrupt-leaders-naked-Opposition-leader- Siddaramaiah 

key words : BJP-Moral-Corrupt-leaders-naked-Opposition-leader- Siddaramaiah