ಬಾಲಕ ಯಥಾರ್ಥ್ ಚಿಕ್ಕ ವಯಸ್ಸಿನಲ್ಲೇ ಅದ್ಭುತ ಸಾಧನೆ : ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ

Promotion

ಬೆಂಗಳೂರು,ಡಿಸೆಂಬರ್,18,2020(www.justkannada.in) :  ಜಗತ್ತಿನ ಎಲ್ಲ ದೇಶಗಳ ರಾಷ್ಟ್ರಗೀತೆಯನ್ನು ಹಾಡಿ ವಿಶ್ವದಲ್ಲಿ ಶಾಂತಿ, ಸೌಹಾರ್ದತೆ, ಭ್ರಾತೃತ್ವಗಳ ಸಂದೇಶವನ್ನು ಸಾರಲು ಹೊರಟಿರುವ ಯಥಾರ್ಥ್ ಚಿಕ್ಕ ವಯಸ್ಸಿನಲ್ಲೇ ಅದ್ಭುತ ಸಾಧನೆ ಮಾಡಿದ್ದಾನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆವ್ಯಕ್ತಪಡಿಸಿದ್ದಾರೆ.

boy-Yatharth-very-young-Awesome-achievement-Appreciated-CM B.S.Yeddyurappa

ಜಗತ್ತಿನ ಎಲ್ಲ ದೇಶಗಳ ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಎರಡು ಬಾರಿ ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್ ನಲ್ಲಿ ಹೆಸರು ದಾಖಲಿಸಿದ್ದಾರೆ.

boy-Yatharth-very-young-Awesome-achievement-Appreciated-CM B.S.Yeddyurappa

ಈ ಬಾಲಕ ಯಥಾರ್ಥ್ ಮೂರ್ತಿ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

key words : boy-Yatharth-very-young-Awesome-achievement-Appreciated-CM B.S.Yeddyurappa