ಬಿಎಸ್ ವೈ ಮತ್ತು ಸಿದ್ದರಾಮಯ್ಯ ಮಕ್ಕಳು ರಾಜಕಾರಣ ಮಾಡ್ತಿಲ್ವಾ..?  ನಿಖಿಲ್ ಕುಮಾರಸ್ವಾಮಿ ಪ್ರಶ್ನೆ…

kannada t-shirts

ನಾಗಮಂಗಲ, ನವೆಂಬರ್,27,2020(www.justkannada.in):  ಕುಟುಂಬ ರಾಜಕಾರಣ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ, ಬಿಎಸ್ ವೈ  ಮಕ್ಕಳು ರಾಜಕಾರಣ ಮಾಡ್ತಿಲ್ವಾ..? ಸಿದ್ದರಾಮಯ್ಯ ಮಕ್ಕಳು ರಾಜಕಾರಣ ಮಾಡ್ತಿಲ್ವಾ..? ಎಂದು ಪ್ರಶ್ನಿಸಿದ್ದಾರೆ.I didn't knew CM BSY will think so cheaply - KPCC President D.K. Shivakumar

ನಾಗಮಂಗಲದಲ್ಲಿ ಇಂದು ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ನಾನು ಎಂಎಲ್ ಎ ಆಗಬೇಕೆಂದಿದ್ದರೇ 10 ವರ್ಷದ ಹಿಂದೆಯೇ ಆಗ್ತಿದ್ದೆ. ನಮ್ಮ ತಂದೆ ಹೆಸರಲ್ಲಿ ಎಷ್ಟೋ ಜನ ಶಾಸಕರಾದರು. ನಾನು ಸಿನಿರಂಗದಲ್ಲಿ ತೊಡಗಿದ್ದೇನೆ. ನನ್ನ ಸ್ಪರ್ಧೆ ಬಗ್ಗೆ ಜನ  ತೀರ್ಮಾನ ಮಾಡುತ್ತಾರೆ. ಅದಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು.bs-yeddyurappa-siddaramaiahs-children-politics-question-nikhil-kumaraswamy

ಹಾಗೆಯೇ ಜೆಡಿಎಸ್ ನನಗೆ ಒಂದು ಜವಾಬ್ದಾರಿ ಕೊಟ್ಟಿದೆ. ಅದನ್ನ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Key words: BS yeddyurappa -Siddaramaiah’s –Children- Politics -Question -Nikhil Kumaraswamy

website developers in mysore