ಕ್ಯಾಪ್ಟನ್-50: ಹೊಸ ದಾಖಲೆ ಬರೆದ ಕೊಯ್ಲಿ

Promotion

ಬೆಂಗಳೂರು, ಮಾರ್ಚ್ 21, 2021 (www.justkannada.in): ಟಿ20 ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ನಾಯಕನಾಗಿ ಟಿ20ಐನಲ್ಲಿ ಅತೀ ಹೆಚ್ಚು 50+ ರನ್ ಬಾರಿಸಿದ ಬ್ಯಾಟ್ಸ್‌ಮನ್‌ಗಳಲ್ಲಿ ಕೊಹ್ಲಿ ಮೊದಲ ಸ್ಥಾನಕ್ಕೇರಿದ್ದಾರೆ.

ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಶನಿವಾರ ಇಂಗ್ಲೆಂಡ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಕೊಹ್ಲಿ ಈ ಮೈಲಿಗಲ್ಲು ಸ್ಥಾಪಿಸಿದರು.

ಭಾರತ-ಇಂಗ್ಲೆಂಡ್ ಐದನೇ ಮತ್ತು ಕೊನೇಯ ಟಿ20 ಪಂದ್ಯದಲ್ಲಿ ಆರಂಭಿಕರಾಗಿ ಬಂದಿದ್ದ ವಿರಾಟ್ ಕೊಹ್ಲಿ 52 ಎಸೆತಗಳಲ್ಲಿ 80 ರನ್ ಈ ದಾಖಲೆ ಬರೆದಿದ್ದಾರೆ.