“ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ” : ರಾಜ್ಯ ಬಿಜೆಪಿ ಟ್ವೀಟ್

ಬೆಂಗಳೂರು,ಮಾರ್ಚ್,31,2021(www.justkannada.in) : ಸಿಡಿ ಪ್ರಕರಣ ಕಾಂಗ್ರೆಸ್ ಪ್ರಾಯೋಜಿತ ಎಂದು ಸಾಬೀತಾಗುತ್ತಿದೆ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಆರೋಪಿಸಿದೆ.CD case-sponsored-Congress-State-BJP-tweetಕೆಪಿಸಿಸಿ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರು ಯುವತಿ ಹೇಳಿಕೆ ದಾಖಲು ಮಾಡುವ ಸಂದರ್ಭದಲ್ಲಿ ಹಾಜರಿದ್ದು, ಸಹಾಯ ಮಾಡುತ್ತಾರೆ ಎಂದರೆ ಏನರ್ಥ? CD case-sponsored-Congress-State-BJP-tweetಕೆಪಿಸಿಸಿ ಕಚೇರಿಯಿಂದಲೇ ಈ ಪ್ರಕರಣ ನಿರ್ವಹಣೆಯಾಗುತ್ತಿದೆ ಎಂಬುದು ನಿಜವೇ? ಎಂದು ಪ್ರಶ್ನಿಸಿದೆ.

key words : CD case-sponsored-Congress-State-BJP-tweet