ಹುತಾತ್ಮ  ವೀರಯೋಧರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗೌರವ

Promotion

ಬೆಂಗಳೂರು,ಡಿಸೆಂಬರ್,16,2020(www.justkannada.in) : ದೇಶ ಕಾಯುವ ಯೋಧರನ್ನು ಗೌರವಿಸುವುದು, ಅವರ ಮತ್ತು ಅವರ ಕುಟುಂಬದ ಸುಖ-ದುಃಖಗಳಲ್ಲಿ ಭಾಗಿಯಾಗುವುದು ನಮ್ಮೆಲ್ಲರ ಕರ್ತವ್ಯ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

CM B.S.Yeddyurappa-pays-tribute-martyrs

ವಿಜಯ್ ದಿವಸ್ ಅಂಗವಾಗಿ ಇಂದು ನಗರದ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ  ಸಮಾರಂಭದಲ್ಲಿ ಪಾಲ್ಗೊಂಡು, ಹುತಾತ್ಮ ವೀರಯೋಧರಿಗೆ ಗೌರವ ಸಲ್ಲಿಸಲಾಯಿತು ಎಂದು ತಿಳಿಸಿದರು.

key words : CM B.S.Yeddyurappa-pays-tribute-martyrs