Wednesday, September 16, 2026

BDA Apartments

ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ BDA JK_Adv BDA Adv
Home Front Page ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ.

ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ.

ಬೆಳಗಾವಿ,ಮಾರ್ಚ್,2,2023(www.justkannada.in):  ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ  ಬೆಳಗಾವಿಯ ರಾಜಹಂಸಗಢದಲ್ಲಿ ನಿರ್ಮಿಸಲಾಗಿರುವ  ಶಿವಾಜಿ ಪ್ರತಿಮೆಯನ್ನ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅನಾವರಣಗೊಳಿಸಿದರು.

ಬೆಳಗಾವಿಯ ರಾಜಹಂಸಗಢದಲ್ಲಿ 50 ಅಡಿ ಎತ್ತರದಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣ ಮಾಡಲಾಗಿದ್ದು, ಇಂದು ಸಿಎಂ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು.ರಾಜಹಂಸಗಢದಲ್ಲಿ ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ cm bommai

ಈ ಸಂದರ್ಭಧಲ್ಲಿ ಜಲಸಂಪನ್ಮೂಲ ಸಚಿವ ಗೋವಿಂಧ ಕಾರಜೋಳ, ಶಾಸಕರಾದ ರಮೇಶ್ ಜಾರಕಿಹೊಳಿ, ಅಭಯ್ ಪಾಟೀಲ್, ಅನಿಲ್ ಬೆರಕೆ ಉಪಸ್ಥಿತರಿದ್ದರು.  ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಗೈರಾಗಿದ್ದರು.

Key words: CM Bommai- unveils- Shivaji statue – belagavi