ಇಂದು ಮೈಸೂರಿಗೆ ಸಿಎಂ ಬಿಎಸ್ ಯಡಿಯೂರಪ್ಪ…

Promotion

ಮೈಸೂರು,ಫೆಬ್ರವರಿ,13,2021(www.justkannada.in): ಖಾಸಗಿ ಕಾರ್ಯಕ್ರಮದ ನಿಮಿತ್ತ  ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ  ಮೈಸೂರಿಗೆ ಆಗಮಿಸುತ್ತಿದ್ದಾರೆ.jk

ಇಂದು ಸಂಜೆ 4 ಗಂಟೆ ವೇಳೆಗೆ ಸಿಎಂ ಬಿಎಸ್ ಯಡಿಯೂರಪ್ಪ ಮೈಸೂರಿಗೆ ಆಗಮಿಸಲಿದ್ದು,  ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ರಚಿಸಿರುವ ಕೃತಿಗಳ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.  ಸಂಜೆ 5 ಗಂಟೆಗೆ ಕಲಾಮಂದಿರದಲ್ಲಿ ಪುಸ್ತಕ ಬಿಡುಗಡೆ ಸಮಾರಂಭ ನಡೆಯಲಿದೆ. CM -BS Yeddyurappa – Mysore- today

ಇನ್ನು ಇಂದು ಮೈಸೂರಿನಲ್ಲೆ ಸಿಎಂ ಬಿಎಸ್ ವೈ ವಾಸ್ತವ್ಯ ಹೂಡಲಿದ್ದು, ನಾಳೆ ಬೆಳಗ್ಗೆ ಬೆಂಗಳೂರಿನತ್ತ ತೆರಳಲಿದ್ದಾರೆ. ಮೈಸೂರು ಭೇಟಿ ವೇಳೆ ಸಿಎಂ ಬಿಎಸ್ ವೈಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ.ಸೋಮಶೇಖರ್ ಸಾಥ್ ನೀಡಲಿದ್ದಾರೆ.

Key words: CM -BS Yeddyurappa – Mysore- today