ಕೊರೋನಾ ನಿಯಂತ್ರಣ ಕುರಿತು ಅಧಿಕಾರಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್….

CM BS yeddyurappa- Video Conference – Officer-Corona- Control.
Promotion

ಬೆಂಗಳೂರು,ಜೂ,2,2020(www.justkannada.in): ದಿನೇ ದಿನೇ ಹೆಚ್ಚುತ್ತಿರುವ ಮಾರಣಾಂತಿಕ ಕೊರೋನಾ ಹಾವಳಿ ತಡೆಗಟ್ಟಲು ರಾಜ್ಯ ಸರ್ಕಾರ ಶತಪ್ರಯತ್ನ ನಡೆಸುತ್ತಿದ್ದು ಹಲವು  ಕ್ರಮಗಳನ್ನ ಕೈಗೊಳ್ಳುತ್ತಿದೆ. ಈ ನಡುವೆ ಕೋವಿಡ್ 19 ನಿಯಂತ್ರಣ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಎಸ್ ಪಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ  ವಿಡಿಯೋ ಕಾನ್ಫರೆನ್ಸ್ ನಡೆಸುತ್ತಿದ್ದು ಕೊರೋನಾ ನಿಯಂತ್ರಣ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ.

Key words: CM BS yeddyurappa- Video Conference – Officer-Corona- Control.