ವಿಕಲಚೇತನ ಮಹಿಳೆಯ ಸ್ವಾವಲಂಬನೆಗೆ  ನೆರವು ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ….

Promotion

ಬೆಂಗಳೂರು, ಜೂ,3,2019(www.justkannada.in):   ಬೆಳಗಾವಿ ಜಿಲ್ಲೆಯ ಗೋಕಾಕ ತಾಲ್ಲೂಕಿನ ಮಾಯಕ್ಕ ಎಂಬ  ವಿಕಲಚೇತನ ಮಹಿಳೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು  ಸ್ವಯಂ ಉದ್ಯೋಗ ಕೈಗೊಳ್ಳಲು 50 ಸಾವಿರ ರೂ.ಗಳ ಚೆಕ್ ವಿತರಿಸಿದರು.

ಮಾಯಕ್ಕನ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ಪ್ರವೇಶ ನೀಡಲು  ವ್ಯವಸ್ಥೆ ಮಾಡಲು ಬೆಳಗಾವಿ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಹಳ್ಳಿಯವರಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾ,ಮಿ ಸೂಚಿಸಿದರು.

Key words: CM HD Kumaraswamy  helped  to disability women’s self-reliance.

#CMHDKumaraswamy #helped #disabilitywomen