Monday, September 21, 2026

BDA Apartments

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ BDA JK_Adv BDA Adv
Home Front Page ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ.

ಬೆಂಗಳೂರು,ಮೇ,24,2023(www.justkannada.in):  ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿನ ನೈತಿಕ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರಿಗೆ ರವಾನಿಸಿದ್ದಾರೆ ಎನ್ನಲಾಗಿದೆ.ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿಎಂ ಇಬ್ರಾಹಿಂ ರಾಜೀನಾಮೆ cm ibrahim

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಕೇವಲ 19 ಸ್ಥಾನಗಳನ್ನ ಪಡೆಯುವಷ್ಟೇ ಶಕ್ತವಾಯಿತು. ಇದೀಗ ನಾಳೆ ಜೆಡಿಎಸ್ ಆತ್ಮಾವಲೋಕನ ಸಭೆ ಇದ್ದು ಸಭೆಗೂ ಮುನ್ನ ಸಿಎಂ ಇಬ್ರಾಹಿಂ ರಾಜೀನಾಮೆ ಸಲ್ಲಿಸಿದ್ದಾರೆ.

Key words: CM Ibrahim- resigns – JDS- state president.