ಸಿದ್ದರಾಮಯ್ಯ ಮುಂದಿನ ಸಿಎಂ; ಜಮೀರ್ ಅಹ್ಮದ್ ಹೇಳಿಕೆಗೆ ಧ್ರುವನಾರಾಯಣ್ ಆಕ್ಷೇಪ

Promotion

ಮೈಸೂರು,ಫೆಬ್ರವರಿ,23,2021(www.justkananda.in) : ಸಿಎಂ ಆಯ್ಕೆ ವಿಚಾರದಲ್ಲಿ ವರಿಷ್ಠರ ತೀರ್ಮಾನವೇ ಅಂತಿಮ. ಹಿಂದಿನಿಂದಲೂ ಶಾಸಕರ ಅಭಿಪ್ರಾಯ ಪಡೆದು ಸಿಎಂ ಆಯ್ಕೆ ಮಾಡುವ ಸಂಪ್ರದಾಯವಿದೆ. ಯಾರೂ ಈಗಲೇ ಇಂತಹ ಹೇಳಿಕೆ ಕೊಡಬಾರದು. ಈ ರೀತಿಯ ಹೇಳಿಕೆಗಳಿಂದ ಪಕ್ಷ ಸಂಘಟನೆಗೆ ಧಕ್ಕೆಯಾಗುತ್ತೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಹೇಳಿದ್ದಾರೆ.

CM selection-terms-nobles-Conclusion-Final-KPCC President-R. Dhruvanarayan

ಸಿದ್ದರಾಮಯ್ಯ ಮುಂದಿನ ಸಿಎಂ ಎಂಬ ಜಮೀರ್ ಅಹ್ಮದ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, 2013 ರಲ್ಲಿ ಖರ್ಗೆ ಹೆಸರು ಪ್ರಬಲವಾಗಿ ಕೇಳಿ ಬಂದರೂ ಸಿದ್ದರಾಮಯ್ಯರನ್ನ ಆಯ್ಕೆ ಮಾಡಿದೆ ಎಂದು ತಿಳಿಸಿದರು.

key words : CM selection-terms-nobles-Conclusion-Final-KPCC President-R. Dhruvanarayan