ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುವೆ : ಸಚಿವ ಮಾಧುಸ್ವಾಮಿ

Promotion

ಬೆಂಗಳೂರು,ಜನವರಿ,25,2021(www.justkannada.in) : ಖಾತೆ ಬದಲಾವಣೆ ಸಂಬಂಧಿಸಿದಂತೆ ಅಸಮಾಧಾನಗೊಂಡಿರುವ ಸಚಿವ ಮಾಧುಸ್ವಾಮಿ ನಾಳೆ ಸಿಎಂಗೆ ರಾಜೀನಾಮೆ ಪತ್ರ ಕಳುಹಿಸುತ್ತೇನೆ ಅಂಗೀಕರಿಸಿ ಎಂದು ಬೇಸರವ್ಯಕ್ತಪಡಿಸಿದ್ದಾರೆ.jkಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವ ಸಚಿವ ಮಾಧುಸ್ವಾಮಿ, ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದಾರೆ.CM,tomorrow,Resignation,Letter,send,Minister,Madhuswamyನಾಳೆ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆಯ ಪತ್ರ ಕಳುಹಿಸುತ್ತೇನೆ. ಅದನ್ನು ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ಅವರಿಗೆ ಬಿಟ್ಟದ್ದು ಎಂದು ತಿಳಿಸಿದ್ದಾರೆ.

key words : CM-tomorrow-Resignation-Letter-send-Minister-Madhuswamy