ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿ: 2 ವರ್ಷದ ಮಗು ಸೇರಿ ಮೂವರು ಸಾವು.

Promotion

ಉಡುಪಿ,ಡಿಸೆಂಬರ್ ,10,2022(www.justkannada.in): ಖಾಸಗಿ ಬಸ್ ಮತ್ತು ಕಾರು ನಡುವೆ ಡಿಕ್ಕಿಯಾಗಿ 2 ವರ್ಷದ ಮಗು ಸೇರಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆ ಕಾರ್ಕಾಳ ತಾಲ್ಲೂಕಿನ  ನೆಲ್ಲಿಕಾರು ಬಳಿ ಈ ಘಟನೆ ನಡೆದಿದೆ. ನಾಗರಾಜು(40), ಪ್ರತ್ಯುಷಾ(32) ಎರಡು ವರ್ಷದ ಮಗು ಮೃತಪಟ್ಟವರು.  ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.

ಈ ಕುರಿತು ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Collision-between- private bus – car-Three people- died