ಮೈಸೂರಿನಲ್ಲಿ  ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ…

kannada t-shirts

ಮೈಸೂರು,ಜು,27,2020(www.justkiannada.in): ಸ್ವಿಫ್ಟ್ ಕಾರು ಮತ್ತು ಹೋಮಿನಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.collision –between- two cars - Mysore.

ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆ ಬಳಿ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಕಾರಿನಲ್ಲಿದ್ದ  ವಾಹನ ಸವಾರರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿದೆ.ಈ ವೇಳೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು, ಸ್ಥಳದಲ್ಲಿದ್ದ ಜನರು ವಾಹನ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.collision –between- two cars - Mysore.

ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದು, ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: collision –between- two cars – Mysore.

website developers in mysore