ದೇಶದ ಎಲ್ಲರಿಗೂ ಉಚಿತ ಕೋವಿಡ್ ಲಸಿಕೆ ನೀಡುಂತೆ ‘ಕೈ’ ನಾಯಕ ರಾಹುಲ್ ಗಾಂಧಿ ಆಗ್ರಹ…

Promotion

ನವದೆಹಲಿ,ಏಪ್ರಿಲ್,26,2021(www.justkannada.in):  ದೇಶದಲ್ಲಿ ಕೊರೋನಾ ಮಹಾಮಾರಿ 2ನೇ ಅಲೆ ಅಟ್ಟಹಾಸ ಮೆರೆಯುತ್ತಿದ್ದು ಹಲವು ರಾಜ್ಯಗಳಲ್ಲಿ ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ನಂತಹ ಕಠಿಣ ಕ್ರಮಗಳನ್ನ ಕೈಗೊಳ್ಳಲಾಗಿದೆ. ಕೊರೋನಾ ತಡೆಗಾಗಿ ದೇಶದಲ್ಲಿ ಕೋವಿಡ್ ಲಸಿಕೆ ನೀಡಲಾಗುತ್ತಿದೆ.jk

ಈ ನಡುವೆ ದೇಶದಲ್ಲಿ ಉಚಿತ ಕೋವಿಡ್ ಲಸಿಕೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಆಗ್ರಹಿಸಿದ್ದಾರೆ, ಈಗಾಗಲೇ ಬಹಳಷ್ಟು ಚರ್ಚೆಯಾಗಿದೆ. ಈಗ ಚರ್ಚೆ ಬೇಡ. ದೇಶದ ಎಲ್ಲರಿಗೂ ಕೊರೋನಾ ಲಸಿಕೆ ನೀಡಿ ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.congress-leader-rahul-gandhi-demands-free-covid-vaccine

Key words: Congress leader -Rahul Gandhi –demands- free- covid vaccine