ಮ್ಯಾಜಿಕ್  ನಂಬರ್ ಸನಿಹದಲ್ಲಿ ಕಾಂಗ್ರೆಸ್: ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮ.

Promotion

ಬೆಂಗಳೂರು,ಮೇ,13,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಕಾಂಗ್ರೆಸ್ 106 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು ಈ ಮೂಲಕ ಮ್ಯಾಜಿಕ್ ನತ್ತ ಸಾಗುತ್ತಿದೆ.

ಕಾಂಗ್ರೆಸ್ 106 ಕ್ಷೇತ್ರಗಳಲ್ಲಿ,  ಬಿಜೆಪಿ 82 ಕ್ಷೇತ್ರಗಳಲ್ಲಿ,  ಜೆಡಿಎಸ್ 29 ಕ್ಷೇತ್ರಗಳಲ್ಲಿ,  ಇತರೇ 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.  ಕಾಂಗ್ರೆಸ್ ಮುನ್ನಡೆ ಸಾಧಿಸಿರುವ ಹಿನ್ನೆಲೆ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸಂಭ್ರಮಾಚರಣೆ ಶುರುವಾಗಿದೆ.

ಕನಕಪುರದಲ್ಲಿ ಡಿ.ಕೆ ಶಿವಕುಮಾರ್, ವರುಣಾದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಮುನ್ನಡೆ ಸಾಧಿಸಿದ್ದಾರೆ.

Key words: Congress – magic number- Celebration – Delhi- Congress office.