‘ಕೈ’ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಕುಟುಂಬದ 8 ಮಂದಿಗೆ ಕೊರೋನಾ ಪಾಸಿಟಿವ್…

ಬೆಳಗಾವಿ,ಏಪ್ರಿಲ್,16,2021(www.justkannada.in): ರಾಜ್ಯದಲ್ಲಿ ಕೊರೊನಾದ 2ನೇ ಅಲೆ  ವೇಗವಾಗಿ ಹರಡುತ್ತಿದ್ದು ಈಗಾಗಲೇ ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ದೃಢವಾಗಿ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಈ ಮಧ್ಯೆ ಇದೀಗ ಕಾಂಗ್ರೆಸ್‌ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ  ಕೊರೊನಾ ಸೋಂಕು ದೃಢ ಪಟ್ಟಿದೆ. ಹೌದು, ಶಾಸಕ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಮತ್ತು ಅವರ ಕುಟುಂಬದ 8 ಮಂದಿಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಲಭ್ಯವಾಗಿದೆ. congress MLA- Lakshmi Hebbalkar - His Family-8 members - Corona Positive

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ತೊಡಗಿದ್ದರು.  ಇದೀಗ ಅವರಿಗೆ ಕೋವಿಡ್ ದೃಢಪಟ್ಟಿದ್ದು, ಕುಟುಂಬದ 8 ಜನರಿಗೆ ಸೋಂಕು ತಗುಲಿದೆ. ಇನ್ನು  ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಚಾಲಕ ಮತ್ತು ಮನೆಯ ಅಡುಗೆ ಭಟ್ಟನಿಗೂ ಕೊರೋನಾ ಸೋಂಕು ತಗುಲಿದೆ ಎನ್ನಲಾಗುತ್ತಿದೆ.

Key words: congress MLA- Lakshmi Hebbalkar – His Family-8 members – Corona Positive