ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಮುಂದುವರೆದ ಐಟಿ ದಾಳಿ, ಪರಿಶೀಲನೆ….

Promotion

ಬೆಂಗಳೂರು,ಫೆಬ್ರವರಿ, 19,2021(www.justkannada.in):  ಶಿಕ್ಷಣ ಸಂಸ್ಥೆಗಳ ಮೇಲೆ ಮೂರನೇ ದಿನವೂ ಐಟಿ ದಾಳಿ ಮುಂದುವರೆದಿದ್ದು ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.jk

ಬೆಂಗಳೂರುಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಆಕಾಶ್ ಮೆಡಿಕಲ್ ಕಾಲೇಜು, ಕುಂಬಳಗೋಡಿವಿನಲ್ಲಿರುವ ಬಿಜಿಎಸ್ ಶಿಕ್ಷಣ ಸಂಸ್ಥೆ, ತುಮಕೂರು  ಜಿಲ್ಲೆ ಶಿರಾಗೇಟ್ ಬಳಿ ಇರುವ  ಶ್ರೀದೇವಿ ಶಿಕ್ಷಣ ಸಂಸ್ಥೆ ಮೇಲೆ ಐಟಿ ಅಧಿಕಾರಿಗಳು ಕಳೆದ ಮೂರು ದಿನಗಳ ಹಿಂದೆ ದಾಳಿ ನಡೆಸಿದ್ದರು. Continued- IT- attack - educational institutions - third day.

ಇದೀಗ ಇಂದು ಕೂಡ 3ನೇ ದಿನ ಐಟಿ ಅಧಿಕಾರಿಗಳ ದಾಳಿ ಮುಂದುವರೆದಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Key words: Continued- IT- attack – educational institutions – third day.