ಗ್ರಾಮೀಣ ಭಾಗದಲ್ಲಿ ಕೊರೋನಾ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಶಾಸಕ ಅನಿಲ್ ಚಿಕ್ಕಮಾದು…

ಮೈಸೂರು,ಮೇ,17,2021(www.justkannada.in):  ಗ್ರಾಮೀಣ ಭಾಗದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಆತಂಕ ವ್ಯಕ್ತಪಡಿಸಿದ್ದಾರೆ.jk

ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಗ್ರಾಮಾಂತರ ಭಾಗದಲ್ಲಿ ಕೊರೋನಾ ಹೆಚ್ಚುತ್ತಿದೆ.  100 ಜನರಲ್ಲಿ 80 ಮಂದಿಗೆ ಪಾಸಿಟಿವ್ ಬರುತ್ತಿದೆ ಸೋಂಕಿತರನ್ನ ಕ್ವಾರಂಟೈನ್ ಮಾಡಲು ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ.Corona hike - rural area-HD kote- MLA-Anil chikkamadau

Key words: Corona -hike – rural area-HD kote- MLA-Anil chikkamadau