ಕೊರೊನಾ ಮೀಟರ್: ದೇಶದಲ್ಲಿ ಮತ್ತೆ ಏರುತ್ತಿದೆ ಸೋಂಕಿತರ ಸಂಖ್ಯೆ

Promotion

ಬೆಂಗಳೂರು, ಆಗಸ್ಟ್ 1, 2021 (www.justkannada.in): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ.

ಕಳೆದ 24 ಗಂಟೆಯಲ್ಲಿ 41,831 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ 541 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ 410952 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ 97.36%ಕ್ಕೆ ಏರಿಕೆಯಾಗಿದೆ. 24 ಗಂಟೆಯಲ್ಲಿ 39258 ಜನರು ಗುಣಮುಖರಾಗಿದ್ದಾರೆ.

ನಿನ್ನೆ ದೇಶದಲ್ಲಿ 17,89,472 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. 24ಗಂಟೆಯಲ್ಲಿ 60,15,842 ಜನರಿಗೆ ಲಸಿಕೆ ನೀಡಲಾಗಿದೆ.