ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾಗೆ ಕೊರೊನಾ ಪಾಸಿಟಿವ್…

ನವದೆಹಲಿ,ಏಫ್ರಿಲ್,16,2021(www.justkannada.in):  ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಈ ಕುರಿತು ಸ್ವತಃ ರಣದೀಪ್ ಸಿಂಗ್ ಸುರ್ಜೇವಾಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಇಂದು ಬೆಳಿಕ್ಕೆ ಕೊರೋನಾ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ  ಪಾಸಿಟಿವ್ ದೃಢಪಟ್ಟಿದೆ. ಕಳೆದ 5 ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆಗೊಳಪಡುವಂತೆ ಮನವಿ ಮಾಡಿದ್ದಾರೆ.  ಹಾಗೂ ಸೆಲ್ಫ್ ಐಸೋಲೇಷನ್ ಗೊಳಪಟ್ಟು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ  ಮನವಿ ಮಾಡುವುದಾಗಿ ತಿಳಿಸಿದ್ದಾರೆ.Corona positive - State Congress.in charge -Randeep Singh Surjewala

Key words: Corona positive – State Congress.in charge -Randeep Singh Surjewala