ಕೊರೊನಾ ಆತಂಕ: ಶಾಲೆ ಆರಂಭಿಸುವುದು ಸೂಕ್ತವಲ್ಲ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ

Promotion

ಬೆಂಗಳೂರು,ಅಕ್ಟೊಬರ್,08,2020(www.justkannada.in): ಕೊರೊನಾ ಆತಂಕದ ನಡುವೆ ಶಾಲೆ ಆರಂಭಿಸುವುದು ಸೂಕ್ತವಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.jk-logo-justkannada-logo

ಶಾಲೆ,ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು, ಕೊರೊನಾ ಕುರಿತಂತೆ ಪೋಷಕರಲ್ಲಿ ಆತಂಕವಿದೆ. ಮಕ್ಕಳ ಜೀವನದ ಜೊತೆ ಚೆಲ್ಲಾಟ ಬೇಡ. ಸರಕಾರ ಶಾಲೆ ಆರಂಭಿಸುವ ನಿರ್ಧಾರ ಕೈಬಿಡಬೇಕು ಎಂದು ತಿಳಿಸಿದ್ದಾರೆ.Corona-Anxiety-Not-Right-Start-School-Former CM H.D.Kumaraswamy

ಸದ್ಯಕ್ಕೆ ಶಾಲಾ-ಕಾಲೇಜುಗಳ ಆರಂಭ ಬೇಡ. ಸೂಕ್ತ ಸಿದ್ಧತೆ ಇಲ್ಲದೇ ಶಾಲಾಕಾಲೇಜು ಆರಂಭಿಸಬೇಡಿ ಎಂದು ಹೆಚ್.ಡಿಕೆ ಸಲಹೆ ನೀಡಿದರು.

key words : Corona-Anxiety-Not-Right-Start-School-Former CM H.D.Kumaraswamy