ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್

ಮೈಸೂರು,ಆಗಸ್ಟ್,30, 2020(www.jusatkannada.in)  : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

Corona,Positive,Nalin Kumar Kateel

ಯಾವುದೇ ಲಕ್ಷಣಗಳಿಲ್ಲದಿದ್ದರೂ, ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ನನ್ನ ಸಂಪರ್ಕದಲ್ಲಿದ್ದವರು ಜಾಗೃತಿ ವಹಿಸುವಂತೆ ಟ್ವೀಟ್ ಮಾಡಿದ್ದಾರೆ.

key words : Corona-Positive-Nalin Kumar Kateel