ಕೊಡಗಿನಲ್ಲಿ ಇಂದು ಇಬ್ಬರಿಗೆ ಕೊರೋನಾ ಸೋಂಕು ದೃಢ…

ಕೊಡಗು,ಜು,15,2020(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು ಈ ನಡುವೆ ಕೊರೋನಾ ಪ್ರಕರಣ ಹೆಚ್ಚಾಗಿರುವ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಈ ನಡುವೆ ಇಂದು ಕೊಡಗು ಜಿಲ್ಲೆಯಲ್ಲಿ ಇಬ್ಬರಿಗೆ ಕೊರೋನಾ ಪಾಸಿಟಿವ್ ಕಂಡು ಬಂದಿದೆ.jk-logo-justkannada-logo

19 ವರ್ಷದ ಯುವತಿ ಮತ್ತು 65 ವರ್ಷದ ವೃದ್ಧನಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಕೊಡಗಿನಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 219ಕ್ಕೆ ಏರಿಕೆಯಾಗಿದೆ.  ಜಿಲ್ಲೆಯಲ್ಲಿ ಈವರೆಗೆ ಒಟ್ಟು ಮೂವರು ಕೊರೋನಾದಿಂದ ಮೃತಪಟ್ಟಿದ್ದಾರೆ.  87 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.coronavirus-confirms-infection-kodagu-today

Key words: Coronavirus –confirms- infection – Kodagu- today