ಕೊಡಗು ಜಿಲ್ಲೆಯಲ್ಲಿ ಇಂದು 9 ಮಂದಿಗೆ ಕೊರೋನಾ ಸೋಂಕು ದೃಢ…

Promotion

ಕೊಡಗು,ಜು,31,2020(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದ್ದು ನಗರಪ್ರದೇಶಗಳಲ್ಲದೇ ಗ್ರಾಮೀಣ ಭಾಗಕ್ಕೂ ವೈರಸ್ ಹಬ್ಬಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸೋಂಕು ಹರಡುತ್ತಿದ್ದು ಸೋಂಕು ಹರಡುವುದನ್ನ ತಡೆಗಟ್ಟಲು ರಾಜ್ಯ ಸರ್ಕಾರ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ.jk-logo-justkannada-logo

ಈ ನಡುವೆ ಇಂದು ಕೊಡಗು ಜಿಲ್ಲೆಯಲ್ಲಿ 9 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ವಿರಾಜಪೇಟೆ ತಾಲ್ಲೂಕು 5, ಮಡಿಕೇರಿ ತಾಲ್ಲೂಕಿನಲ್ಲಿ ಮೂರು ಮಂದಿಗೆ ಸೋಮವಾರಪೇಟೆಯಲ್ಲಿ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 408ಕ್ಕೆ ಏರಿಕೆಯಾಗಿದೆ.coronavirus-infects-9-people-kodagu-district

Key words: Coronavirus –infects- 9 people – Kodagu district