Sunday, September 20, 2026

BDA Apartments

GOOD NEWS: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ BDA JK_Adv BDA Adv
Home Front Page GOOD NEWS: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

GOOD NEWS: ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

ಬೆಂಗಳೂರು, ಜೂನ್ 08, 2021 (www.justkannada.in): ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಯಾಗತೊಡಗಿದ್ದು, ಕಳೆದ 24 ಗಂಟೆಯಲ್ಲಿ 86,498 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,89,96,473ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 2123 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.

ಕಳೆದ 24 ಗಂಟೆಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ದೇಶದಲ್ಲಿ ಈವರೆಗೆ 23,61,98,726 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.