ಕ್ರಿಕೆಟಿಗನಿಗೆ ಕೋವಿಡ್ ದೃಢ: ಆರ್ಸಿಬಿ-ಕೆಕೆಆರ್ ಪಂದ್ಯ ಮುಂದೂಡಿಕೆ

Promotion

ಬೆಂಗಳೂರು, ಮೇ 03, 2021 (www.justkannada.in): ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಕೋಲ್ಕತಾ ನೈಟ್ ರೈಡರ್ಸ್ (KKR) ನಡುವಿನ ಇಂದಿನ ಐಪಿಎಲ್ ಪಂದ್ಯವನ್ನು ಮುಂದೂಡಲಾಗಿದೆ.

ಬಯೋ ಬಬಲ್​ನಲ್ಲಿ ಇರುವ ಓರ್ವ ಕ್ರಿಕೆಟ್ ಆಟಗಾರನಿಗೆ ಕೊವಿಡ್ ಸೋಂಕು ದೃಢಪಟ್ಟಿದೆ ಎಂಬ ಶಂಕೆಯ ಹಿನ್ನೆಲೆಯಲ್ಲಿ ಪಂದ್ಯ ಮುಂದೂಡುವ ನಿರ್ಧಾರ ಹೊರ ಬಿದ್ದಿದೆ.

ಕೊವಿಡ್ ಭೀತಿಯ ಕಾರಣ ಇಂದಿನ ಐಪಿಎಲ್ ಪಂದ್ಯ ಮುಂದೂಡಲಾಗಿದೆ.