ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು 

Promotion

ಬೆಂಗಳೂರು,ಏಪ್ರಿಲ್,02,2021(www.justkannada.in) : ಇತ್ತೀಚೆಗೆ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

Cricketer,Sachin Tendulkar,admitted,hospital

ಈ ಕುರಿತು ಸಚಿನ್ ತೆಂಡೂಲ್ಕರ್ ಅವರೇ ಟ್ವೀಟ್ ಮೂಲಕ  ಮಾಹಿತಿ ಹಂಚಿಕೊಂಡಿದ್ದಾರೆ. ಸಚಿನ್ ಅವರಿಗೆ ಮಾರ್ಚ್ 27ರಂದು ಕೋವಿಡ್ ಪಾಸಿಟಿವ್ ದೃಢವಾಗಿತ್ತು. ಬಳಿಕ ಅವರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದರು. ಆದರೆ, ಇದೀಗ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

Cricketer,Sachin Tendulkar,admitted,hospital

ನಿಮ್ಮೆಲ್ಲರ ಹಾರೈಕೆ ಮತ್ತು ಪ್ರಾರ್ಥನೆಗೆ ಧನ್ಯವಾದಗಳು. ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯಂತೆ ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ಕೆಲವೇ ದಿನಗಳಲ್ಲಿ ಮನೆಗೆ ಮರಳುತ್ತೇನೆ ಎಂದು ಸಚಿನ್ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

key words : Cricketer-Sachin Tendulkar-admitted-hospital