ಫಾರ್ಮ್ ಹೌಸ್’ನಲ್ಲಿ ಲಾಕ್ ಡೌನ್ ಕಳೆದ ಡಿ ಬಾಸ್

Promotion

ಬೆಂಗಳೂರು, ಜೂನ್ 05, 2020 (www.justkannada.in): ನಟ ದರ್ಶನ್ ಲಾಕ್‌ ಡೌನ್‌ ಸಮಯದಲ್ಲಿ ತಮ್ಮ ತೋಟದ ಮನೆಯಲ್ಲಿ ಕಾಲ ಕಳೆಯುತ್ತಿದ್ದಾರೆ.

ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ನ ಕೆಲವು ಸೆಲೆಬ್ರಿಟಿಗಳು ಅವರನ್ನು ಭೇಟಿ ಮಾಡಿದ್ದಾರೆ. ನಟ ದೇವರಾಜ್ ಹಾಗೂ ಅವರ ಪುತ್ರರಾದ ಪ್ರಜ್ವಲ್ ದೇವರಾಜ್, ಪ್ರಣವ್ ದೇವರಾಜ್, ಹಾಸ್ಯ ಕಲಾವಿದ ಚಿಕ್ಕಣ್ಣ. ನಟ ಯಶಸ್ ಸೂರ್ಯ ಸೇರಿದಂತೆ ಹಲವರು ಭೇಟಿ ಮಾಡಿದ್ದಾರೆ.

ಅಂದಹಾಗೆ ಸ್ಯಾಂಡಲ್ ವುಡ್ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಗ್ ಸ್ಟಾರ್ ದರ್ಶನ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಇಷ್ಟ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯವೇ…