ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾದ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸಿಎಂ ಬಿಎಸ್ ವೈ ಅಭಿನಂದನೆ…

Promotion

ಮೈಸೂರು,ಮಾರ್ಚ್,04,2021(www.justkannada.in) : ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಜಾಗತಿಕ ಖ್ಯಾತಿ ಪಡೆದ ಕಲಾವಿದ, ಅಭಿಮಾನಿಗಳ ಪಾಲಿನ ನೆಚ್ಚಿನ ತಲೈವಾ, ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

ರಾಜ್ಯದಲ್ಲಿ ಕೂಡ ಅಸಂಖ್ಯ ಅಭಿಮಾನಿಗಳನ್ನು ಹೊಂದಿರುವ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಶುಭಾಶಯಗಳನ್ನು ತಿಳಿಸುತ್ತೇನೆ.

 Dada Saheb-Phalke-Award-Great-Super star-Rajinikanth-Hearty-Congratulation-B.S.Yadiyurappa

key words : Dada Saheb-Phalke-Award-Great-Super star-Rajinikanth-Hearty-Congratulation-B.S.Yadiyurappa