ಇಂದು ಹುಬ್ಬಳ್ಳಿಯಲ್ಲಿ ಡಿ ಬಾಸ್ ಅಬ್ಬರ! ರಾಬರ್ಟ್ ಪ್ರಿ ರಿಲೀಸ್ ಕಾರ್ಯಕ್ರಮ

Promotion

ಬೆಂಗಳೂರು, ಫೆಬ್ರವರಿ 28, 2021 (www.justkannada.in): 

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ.

ತಮ್ಮ ಉತ್ತರ ಕರ್ನಾಟಕದ ಅಭಿಮಾನಿಗಳಿಗಾಗಿಯೇ ದರ್ಶನ್ ಇಲ್ಲಿಯೇ ಕಾರ್ಯಕ್ರಮ ಆಯೋಜಿಸಲು ಸೂಚಿಸಿದ್ದರು ಎನ್ನಲಾಗಿದೆ.

ಹೀಗಾಗಿಯೇ  ಅದ್ಧೂರಿಯಾಗಿ ಪ್ರಿ ರಿಲೀಸ್ ಕಾರ್ಯಕ್ರಮ ಆಯೋಜಿಸುವ ಮೂಲಕ ರಾಬರ್ಟ್ ಅಬ್ಬರ ಶುರುವಾಗಲಿದೆ. ಅಂದಹಾಗೆ ತೆಲುಗಿನಲ್ಲಿ ಮೊನ್ನೆಯಷ್ಟೇ ಪ್ರಿ ರಿಲೀಸ್ ಕಾರ್ಯಕ್ರಮ ನಡೆದಿತ್ತು.