“ದೀನದಯಾಳ್ ಅಂತ್ಯೋದಯ ಯೋಜನೆಯಡಿ ಬಡತನ ಕಡಿಮೆ ಮಾಡಲಾಗುತ್ತಿದೆ” : ಸಂಸದ ಪ್ರತಾಪ್ ಸಿಂಹ ಟ್ವೀಟ್

ಬೆಂಗಳೂರು,ಫೆಬ್ರವರಿ,14,2021(www.justkannada.in) : ದೀನದಯಾಳ್ ಅಂತ್ಯೋದಯ ಯೋಜನೆಯಡಿ ಕೌಶಲ್ಯ ಅಭಿವೃದ್ಧಿ ಮಾಧ್ಯಮದ ಮೂಲಕ ನಗರ ಮತ್ತು ಗ್ರಾಮೀಣ ಬಡತನವನ್ನು ಕಡಿಮೆ ಮಾಡಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.Deanayal-last-Under-project-Poverty-Less-Being made-MP-Pratap shinmha-tweeted

 

ದೀನದಯಾಳ್ ಅಂತ್ಯೋದಯ ಯೋಜನೆ ಕೌಶಲ್ಯ ಅಭಿವೃದ್ಧಿ ಮಾಧ್ಯಮದ ಮೂಲಕ ನಗರ ಮತ್ತು ಗ್ರಾಮೀಣ ಬಡತನವನ್ನು ಕಡಿಮೆ ಮಾಡಲಾಗುತ್ತಿದೆ. ಯೋಜನೆಗಾಗಿ 500 ಕೋಟಿ ರೂ. ಅನುದಾನ ನೀಡಲಾಗಿದೆ ಎಂದಿದ್ದಾರೆ.Deanayal-last-Under-project-Poverty-Less-Being made-MP-Pratap shinmha-tweeted

ರಾಷ್ಟ್ರೀಯ ಗ್ರಾಮೀಣ ಅಜೀವಿಕಾ ಮಿಷನ್ ಅಡಿಯಲ್ಲಿ 66 ಲಕ್ಷ ಸ್ವಸಹಾಯ ಗುಂಪುಗಳಿಗೆ 7 ಕೋಟಿಗೂ ಅಧಿಕ ಮಹಿಳೆಯರು ಸೇರ್ಪಡೆಯಾಗಿದ್ದಾರೆ. 6 ವರ್ಷಗಳಲ್ಲಿ ಮಹಿಳಾ ಗುಂಪುಗಳಿಗೆ 3 ಲಕ್ಷ 40 ಸಾವಿರ ಕೋಟಿ ರೂ.ಸಾಲ ನೀಡಲಾಗಿದೆ ಎಂದು ತಿಳಿಸಿದ್ದಾರೆ.

key words : Deanayal-last-Under-project-Poverty-Less-Being made-MP-Pratap shinmha-tweeted