ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! : ರಾಜ್ಯ ಕಾಂಗ್ರೆಸ್ ಟೀಕೆ 

ಬೆಂಗಳೂರು,ಏಪ್ರಿಲ್,13,2021(www.justkannada.in):  ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ! ಹಣದಿಂದ ಶಾಸಕರನ್ನೂ ಖರೀದಿಸುತ್ತದೆ, ಮತಗಳನ್ನೂ ಖರೀದಿಸುತ್ತದೆ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.Siddaramaiah,Psychological,Information,Technology,Fixed,Lost,BJP President,Nalin Kumar Kateelಮಸ್ಕಿ ಕ್ಷೇತ್ರದ ಮತದಾರರಿಗೆ ನಂದೀಶ್ ರೆಡ್ಡಿ ಹಣ ಹಂಚಿದ್ದಾರೆ. ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಹಣದ ಹೊಳೆ ಹರಿಸಿದ್ದು ಜಗತ್ತಿಗೆ ತಿಳಿದರೂ, ರಾಜ್ಯ ಚುನಾವಣಾ ಆಯೋಗದ ಕಣ್ಣಿಗೆ ಕಾಣಲಿಲ್ಲವೇ? ಕಂಡರೂ ಜಾಣ ಕುರುಡೇ? ಎಂದು ಪ್ರಶ್ನಿಸಿದೆ.Democracy,BJP,like,shopping mall,State,Congresskeywords : Democracy-BJP-like-shopping mall-State-Congress