ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರಧಾನ್ ನೇಮಕ.

Promotion

ಬೆಂಗಳೂರು,ಫೆಬ್ರವರಿ,4,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು ಈ ಹಿನ್ನೆಲೆಯಲ್ಲಿ ಈಗಾಗಲೇ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಇದೀಗ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ಸಹ ಉಸ್ತುವಾರಿಯನ್ನ ನೇಮಕ ಮಾಡಲಾಗಿದೆ.

ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಧರ್ಮೇಂದ್ರ ಪ್ರದಾನ್  ಸಹ ಉಸ್ತುವಾರಿಯಾಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈರನ್ನ  ನೇಮಕ ಮಾಡಿ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಆದೇಶಿಸಿದ್ದಾರೆ.

Key words: Dharmendra Pradan -appointed – BJP- state election- in-charge.