“ಡಿಕೆಶಿ ಹಡಗಿಗೆ ನೀವು ರಂಧ್ರ ಕೊರೆಯುತ್ತಿರುವುದು ಯಾರಿಗೂ ತಿಳಿಯದ ವಿಚಾರವೇನಲ್ಲ : ಸಿದ್ದು ವಿರುದ್ಧ ರಾಜ್ಯ ಬಿಜೆಪಿ ಕಿಡಿ” 

Promotion

ಬೆಂಗಳೂರು,ಏಪ್ರಿಲ್,13,2021(www.justkannada.in) : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಡಗಿಗೆ ನೀವು ರಂಧ್ರ ಕೊರೆಯುತ್ತಿರುವುದು ಯಾರಿಗೂ ತಿಳಿಯದ ವಿಚಾರವೇನಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ.Dickeshi-ship-You-Hole-Drilling-anyone-Unknown-No matter-State BJP-sparks-against-Siddhu

ಸಿಎಂ ಬಿ.ಎಸ್.ವೈ ಅವರ ಹಡಗು ತೂತಾಗಿದೆ ಎನ್ನುವ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಅಸಮಾಧಾನವ್ಯಕ್ತಪಡಿಸಿದ್ದು,  ನೀವು ಮಾಡುತ್ತಿರುವುದಾದರೂ ಏನು? , ಕಾಂಗ್ರೆಸ್ ಪಕ್ಷದ ಹಡಗಿನತ್ತ ಮೊದಲು ಗಮನಹರಿಸಿ ಎಂದು ಸಲಹೆ ನೀಡಿದೆ.Dickeshi-ship-You-Hole-Drilling-anyone-Unknown-No matter-State BJP-sparks-against-Siddhukey words : Dickeshi-ship-You-Hole-Drilling-anyone-Unknown-No matter-State BJP-sparks-against-Siddhu