5 ಮತ್ತು 8 ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ.

ಬೆಂಗಳೂರು,ಡಿಸೆಂಬರ್,13,2022(www.justkannada.in):   ರಾಜ್ಯದಲ್ಲಿ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಮಕ್ಕಳ ಕಲಿಕಾ ಕೊರತೆ ನೀಗಿಸುವ ಸಲುವಾಗಿ ಶಿಕ್ಷಣ ಇಲಾಖೆ ಈ ಆದೇಶ ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳಿಗೂ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಸೂಚನೆ ನೀಡಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಪರಿಶೀಲನೆಗಾಗಿ ಪಬ್ಲಿಕ್ ಪರೀಕ್ಷೆಯ ಮಾದರಿಯಲ್ಲೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ.

Key words: Education Department -orders –  annual- examination – classes 5 and 8.

ENGLISH SUMMARY….

Education Dept. orders annual examinations like public exams for Std. 5 and 8
Bengaluru December 13, 2022 (www.justkannada.in): The Department of Primary and Secondary Education has issued orders to conduct annual exams for fifth and eight standard students in the State.
This order is issued with a view of sharpening the learning of the students. Accordingly annual exams will be held across the state for fifth and eight standard students. The exams will be conduct like public exams.
Keywords: 5th Standard/ 8th Standard/ Public exam