ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ- ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಏಪ್ರಿಲ್ 15,2021(www.justkannada.in): ರಾಜ್ಯದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಇಂತಹವರಿಗೆ ಸರಿಯಾದ ತರಬೇತಿ, ಆರೋಗ್ಯದ ಬಗ್ಗೆ ಮಾರ್ಗದರ್ಶನ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಲಹೆ ಪಡೆಯುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದ ರಾಜ್ಯದ 34 ಕ್ರೀಡಾ ವಸತಿನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ.ಸುಧಾಕರ್ ಅವರ ಉಪಸ್ಥಿತಿಯಲ್ಲಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಮತ್ತು ಕ್ರೀಡಾ ವಿಜ್ಞಾನ ಕೇಂದ್ರಗಳ ನಡುವೆ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್,  ಯುವಜನರಿಗೆ ಕ್ರೀಡಾ ಚಟುವಟಿಕೆ ಬಹಳ ಮುಖ್ಯ. ಮಕ್ಕಳಿಗೆ ದೈಹಿಕ ಆರೋಗ್ಯವನ್ನು ಸದೃಢವಾಗಿರಿಸಿಕೊಳ್ಳಲು ಕ್ರೀಡೆ ಅಗತ್ಯ. ಕ್ರೀಡೆಯಲ್ಲಿ ತೊಡಗಿಸಿಕೊಂಡವರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬೇಕು. ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳಲು ರಾಜ್ಯದ ತಜ್ಞರು ಮಾರ್ಗದರ್ಶನ ನೀಡಲಿದ್ದಾರೆ. ಯಾವ ರೀತಿಯ ಆಹಾರ ಸೇವಿಸಬೇಕು ಎಂಬುದರಿಂದ ಆರಂಭವಾಗಿ, ಯಾವ ವ್ಯಕ್ತಿಯ ದೇಹಕ್ಕೆ ಯಾವ ರೀತಿ ಚಟುವಟಿಕೆ ಬೇಕು ಎಂಬ ಬಗ್ಗೆ ವಿಶ್ಲೇಷಣೆ ಮಾಡಿ, ಸಲಹೆ ನೀಡಲಾಗುತ್ತದೆ ಎಂದು ತಿಳಿಸಿದರು.Expert guidance to keep sports persons healthy and fit; Health & Medical Education Minister Dr.K.Sudhakar  MoU between Sports department and RGUHS  Bengaluru – April 15, 2021:   A programme has been designed for sports persons in the state to keep them healthy and. State Youth Empowerment and Sports department and RGUHS have entered into an MoU where Health experts from RGUHS will guide the talented sports persons, said Health & medical Education Minister Dr.K.Sudhakar. He was speaking to the media here on Thursday.  An MoU has been signed by officials of Sports department, RGUHS and the department of Sports Sciences. Speaking on the occasion the Health Minister said that department of youth empowerment and sports has designed a programme to provide quality health care to resident sport persons in 34 sports hostels in the state.  Sports is very important for youth. It helps to maintain both physical and mental health. The sports medicine and other experts in RGUHS will guide to keep them healthy and fit by maintaining right and balanced diet and activities suitable for each individual, said the Minister.  We need to question ourselves that how many medals we are winning in Olympics in a country like India with population over 130 Crore. There is no dearth of talent in our country, but proper guidance is what the need of the hour. Sports department is putting efforts to induce new concepts. RGUHS is assisting in this task. Residents of 34 sports hostels should get maximum benefit out of it. This will yield better results and earn good fame for the country, said Dr.Sudhakar.  MoU  •	This will help talented sports persons from rural area who are undergoing training in sports hostels. It will create awareness among these persons regarding diet, nutrition, health, sports medicine and fitness.  •	RGUHS is known for its research in various fields including sports medicine. The experts from this university will guide the sports persons.  •	Everyday medical check up, information regarding the injury, treatment methods, balanced diet and the practices to be followed to keep them mentally & physically fit etc will be taught to them.  •	Sports hostels can seek the help of various expert doctors in Medical colleges in their respective districts.

130 ಕೋಟಿ ಜನರಿರುವ ದೇಶದಲ್ಲಿ ಒಲಿಂಪಿಕ್ಸ್ ಮೊದಲಾದ ಕ್ರೀಡಾಸ್ಪರ್ಧೆಗಳಲ್ಲಿ ಎಷ್ಟು ಪದಕ ಪಡೆಯುತ್ತಿದ್ದೇವೆ ಎಂದು ಪ್ರಶ್ನಿಸಿಕೊಳ್ಳಬೇಕಿದೆ. ನಮ್ಮಲ್ಲಿ ಎಲ್ಲ ರೀತಿಯ ಪ್ರತಿಭಾವಂತರಿದ್ದಾರೆ. ಆದರೆ ಇಂತಹವರಿಗೆ ಸರಿಯಾದ ತರಬೇತಿ, ಮಾರ್ಗದರ್ಶನ ನೀಡಬೇಕಿದೆ. ಕ್ರೀಡಾ ಇಲಾಖೆಯವರು ಮಕ್ಕಳಲ್ಲಿ ಹೊಸತನ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ನೆರವು ಪಡೆಯಲಾಗುತ್ತಿದೆ. 34 ಕ್ರೀಡಾ ವಸತಿ ಶಾಲೆಗಳ ಮಕ್ಕಳು ಇದರ ಸದುಪಯೋಗ ಪಡೆಯಬೇಕು. ಇಂತಹ ಒಳ್ಳೆಯ ಉದ್ದೇಶದಿಂದ ಉತ್ತಮ ಫಲಿತಾಂಶ ದೊರೆಯಲಿದೆ. ನಮ್ಮ ರಾಜ್ಯದ ಮಕ್ಕಳು ವೈಯಕ್ತಿಕವಾಗಿ ಹಾಗೂ ದೇಶಕ್ಕಾಗಿ ಹೆಸರು ತಂದು ಕೀರ್ತಿ ಸಂಪಾದಿಸಲು ಇದು ನೆರವಾಗಲಿದೆ ಎಂದರು.

ಒಪ್ಪಂದ

ರಾಜ್ಯದ 30 ಜಿಲ್ಲೆಗಳ ಕ್ರೀಡಾ ವಸತಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಹೆಚ್ಚಿನ ವೈದ್ಯಕೀಯ ಚಿಕಿತ್ಸೆ, ಆರೋಗ್ಯ ಶಿಕ್ಷಣ, ಆರೋಗ್ಯ ಮಾಹಿತಿ, ದೈಹಿಕ ಆರೋಗ್ಯ ಹಾಗೂ ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಸಹಕಾರಿ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹಲವಾರು ಸಂಶೋಧನೆ, ಚಿಕಿತ್ಸೆಗಳಿಗೆ ಜನಪ್ರಿಯ. ಈ ಸಂಸ್ಥೆಯ ತಜ್ಞರನ್ನು ಬಳಸಿಕೊಂಡು ಕ್ರೀಡಾಪಟುಗಳಿಗೆ ಆರೋಗ್ಯ ಮಾರ್ಗದರ್ಶನ ನೀಡಲಾಗುತ್ತದೆ.

ಪ್ರತಿ ದಿನ ವೈದ್ಯಕೀಯ ತಪಾಸಣೆ, ಗಾಯಗಳ ಬಗ್ಗೆ ಮಾಹಿತಿ ಹಾಗೂ ಚಿಕಿತ್ಸಾ ವಿಧಾನ, ಆರೋಗ್ಯವನ್ನು ಸದಾ ಉತ್ತಮವಾಗಿರಿಸಿಕೊಳ್ಳಲು ಅನುಸರಿಸಬೇಕಾದ ಕ್ರಮ, ಪೌಷ್ಠಿಕ ಆಹಾರ ಸೇವನೆ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸಿಕೊಳ್ಳುವುದು ಮೊದಲಾದವುಗಳ ಬಗ್ಗೆ ಮಾರ್ಗದರ್ಶನ ನೀಡಲಾಗುತ್ತದೆ.

ಪ್ರತಿ ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜುಗಳ ವಿವಿಧ ವಿಭಾಗಗಳ ತಜ್ಞರ ಸಹಾಯವನ್ನು ವಸತಿ ಶಾಲೆಗಳು ಪಡೆಯಬಹುದು. ಕ್ರೀಡಾಪಟುಗಳ ಆರೋಗ್ಯ ತಪಾಸಣೆ ಮಾಡಬಹುದು.

ENGLISH SUMMARY…

Expert guidance to keep sports persons healthy and fit; Health & Medical Education Minister Dr.K.Sudhakar

MoU between Sports department and RGUHS

Bengaluru – April 15, 2021:

A programme has been designed for sports persons in the state to keep them healthy and. State Youth Empowerment and Sports department and RGUHS have entered into an MoU where Health experts from RGUHS will guide the talented sports persons, said Health & medical Education Minister Dr.K.Sudhakar. He was speaking to the media here on Thursday.

An MoU has been signed by officials of Sports department, RGUHS and the department of Sports Sciences. Speaking on the occasion the Health Minister said that department of youth empowerment and sports has designed a programme to provide quality health care to resident sport persons in 34 sports hostels in the state.

Sports is very important for youth. It helps to maintain both physical and mental health. The sports medicine and other experts in RGUHS will guide to keep them healthy and fit by maintaining right and balanced diet and activities suitable for each individual, said the Minister.

We need to question ourselves that how many medals we are winning in Olympics in a country like India with population over 130 Crore. There is no dearth of talent in our country, but proper guidance is what the need of the hour. Sports department is putting efforts to induce new concepts. RGUHS is assisting in this task. Residents of 34 sports hostels should get maximum benefit out of it. This will yield better results and earn good fame for the country, said Dr.Sudhakar.

MoU

• This will help talented sports persons from rural area who are undergoing training in sports hostels. It will create awareness among these persons regarding diet, nutrition, health, sports medicine and fitness.

• RGUHS is known for its research in various fields including sports medicine. The experts from this university will guide the sports persons.

• Everyday medical check up, information regarding the injury, treatment methods, balanced diet and the practices to be followed to keep them mentally & physically fit etc will be taught to them.

• Sports hostels can seek the help of various expert doctors in Medical colleges in their respective districts.

Key words: Expert guidance – keep- sports persons- healthy and fit- Minister- Dr.K.Sudhakar