ಚಾಮುಂಡಿ ಬೆಟ್ಟದ ಬಳಿ ಟೆಂಪೋ ಚಾಲಕನ ಮೇಲೆ ನಾಲ್ವರು ದುಷ್ಕರ್ಮಿಗಳಿಂದ ಮಾರಣಾಂತಿಕ ಹಲ್ಲೆ…

ಮೈಸೂರು,ಜನವರಿ,26,2021(www.justkannada.in): ಮೈಸೂರಿನ ಚಾಮುಂಡಿ ಬೆಟ್ಟದ ಬಳಿ ಟೆಂಪೋ ಚಾಲಕನ ಮೇಲೆ ಸಿನಿಮೀಯ ಸ್ಟೈಲ್ ನಲ್ಲಿ ಎರಡು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.jk

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮರಳು ಲಾರಿ ನಿಲ್ದಾಣದ ಬಳಿ ಈ ಘಟನೆ ನಡೆದಿದೆ.  ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೋಗುತ್ತಿದ್ದ ಟೆಂಪೋ ಚಾಲಕನ ಮೇಲೆ ಸಿನಿಮೀಯ ಸ್ಟೈಲ್ ನಲ್ಲಿ 2 ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.fatal-assault-four-tempo-driver-near-mysore-chamundi-hill

Key words: Fatal assault – four – Tempo driver -near –mysore-Chamundi hill.