ಮಸ್ಕಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸುವುದೇ ಪಕ್ಷದ ಗುರಿ : ಬಿ.ವೈ.ವಿಜಯೇಂದ್ರ

ಬೆಂಗಳೂರು,ಏಪ್ರಿಲ್,05,2021(www.justkannada.in) : ಮಸ್ಕಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀ ಪ್ರತಾಪ್ ಗೌಡ ಪಾಟೀಲ್ ಅವರನ್ನು ಗೆಲ್ಲಿಸಿ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವ ಸೃಷ್ಟಿಸುವುದೇ ಪಕ್ಷದ ಗುರಿ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ  ಬಿ.ವೈ.ವಿಜಯೇಂದ್ರ ಹೇಳಿದರು.Illegally,Sand,carrying,Truck,Seized,arrest,driverಇದಕ್ಕೆ ಪೂರಕವಾಗಿ ಮತಬಾಂಧವರು ಕೂಡ ಬಿಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ನಿನ್ನೆ ಕ್ಷೇತ್ರದ ಸರ್ಜಾಪೂರದಲ್ಲಿ ಬಿರುಸಿನ ಪ್ರಚಾರ ನಡೆಸಲಾಯಿತು.

field,musky,development,Parva,Creating,Party goal,B.Y.Vijayendra  

key words : field-musky-development-Parva-Creating-Party goal-B.Y.Vijayendra