ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ

Promotion

ಮೈಸೂರು,ಆ,12,2019(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿರುವ ಘಟನೆ ಇಂದು ನಡೆದಿದೆ.

ಮಾರುಕಟ್ಟೆಯ ಕರ್ಫೂರದ ಅಂಗಡಿಗೆ ಬೆಂಕಿ ಬಿದ್ದಿದ್ದು. ವಿದ್ಯುತ್  ಶಾಟ್೯ ಸರ್ಕ್ಯೂಟ್ ನಿಂದ  ಈ ಘಟನೆ ನಡೆದಿದೆ ಎನ್ನಲಾಗಿದೆ. ಸದ್ಯ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ  ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

Key words: Fire – Devaraja market – Mysore