ದೆಹಲಿ ಪೊಲೀಸರಿಂದ ಐವರು ಭಯೋತ್ಪಾತಕರ ಬಂಧನ…

ನವದೆಹಲಿ,ಡಿಸೆಂಬರ್,7,2020(www.justkannada.in):   ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಐವರು ಭಯೋತ್ಪಾದಕರನ್ನ ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. logo-justkannada-mysore

ನಗರದ ಶಕಾರ್ ಪುರ ಪ್ರದೇಶದಲ್ಲಿ ದೆಹಲಿ ಪೊಲೀಸರ ವಿಶೇಷ ತಂಡ  ಐವರು ಉಗ್ರರನ್ನು ಬಂಧಿಸಿದ್ದು, ಬಂಧಿತ ಐವರು ಭಯೋತ್ಪಾದಕರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.five-terrorists-arrested-delhi-police

ಬಂಧಿತರಿಂದ  ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಮಧ್ಯೆ, ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ತೀವ್ರ ನಿಗಾ ವನ್ನು ತೀವ್ರಗೊಳಿಸಿದ್ದಾರೆ.

 

Key words: Five- terrorists -arrested – Delhi Police