ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ದೃಢ…

Promotion

ಬೆಂಗಳೂರು,ಏಪ್ರಿಲ್,17,2021(www.justkannada.in):  ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಟ್ವಿಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿ ತಮಗೆ ಕೊರೋನಾ ಸೋಂಕು ತಗುಲಿರುವುದನ್ನ ದೃಢಪಡಿಸಿದ್ದಾರೆ.  ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.former-cm-hd-kumaraswamy-corona-positive

ಇನ್ನು ಹೆಚ್.ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆ ಇದೆ. ಹೆಚ್.ಡಿಕೆ ಕೊರೋನಾ ವ್ಯಾಕ್ಸಿನ್ ಮೊದಲ ಡೋಸ್ ಪಡೆದಿದ್ದರು. ನಿನ್ನೆಯಷ್ಟೇ ಸಿಎಂ ಬಿಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ENGLISH SUMMARY….

Former CM HDK tests Corona positive
Bengaluru, Apr. 17, 2021 (www.justkannada.in): Former Chief Minister H.D. Kumaraswamy has tested positive for Coronavirus as disclosed by himself.
He has confirmed the infection in his tweet. “I have been tested positive for COVID-19. I request all those who were in close contact with me also to undergo the test,” his tweet read.transport worker-strike-death-stone-bus driver-former CM-HD kumaraswamy
The former CM is expected to be hospitalized. He had taken the first dose of the Corona vaccine a few days ago.
Keywords: Former CM H.D. Kumaraswamy/ tests Corona positive

Key words: Former CM -HD Kumaraswamy –  corona positive