ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್…

ಮೈಸೂರು,ಆ,4,2020(www.justkannada.in):   ಮಾಜಿ ಸಿಎಂ ಸಿದ್ಧರಾಮಯ್ಯಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್ ಮಾಡಲಾಗಿದೆ.former-cm-siddaramaiah-corona-mysore-district-journalists-association-seal-down

ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಪತ್ರಕರ್ತರ ಸಂಘದ ಕಟ್ಟಡಕ್ಕೆ ಸ್ಯಾನಿಟೈಸ್ ಮಾಡಿ ಸೀಲ್ ಡೌನ್ ಮಾಡಲಾಗಿದೆ. ಜುಲೈ 30 ರಂದು ಮಾಜಿ ಸಿಎಂ ಸಿದ್ಧರಾಮಯ್ಯ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಸಂವಾದ ನಡೆಸಿದ್ದರು.former-cm-siddaramaiah-corona-mysore-district-journalists-association-seal-down

ಹೀಗಾಗಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘಕ್ಕೂ ಆತಂಕ ಶುರುವಾಗಿದ್ದು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

Key words: former CM- Siddaramaiah-corona- Mysore –District- Journalists -Association -Seal Down