ತವರಿನಲ್ಲಿ ಜೆಡಿಎಸ್ ಮೈತ್ರಿಗೆ ಗ್ರೀನ್ ಸಿಗ್ನಲ್ ನೀಡಿದ ಮಾಜಿ ಸಿಎಂ ಸಿದ್ಧರಾಮಯ್ಯ…

ಮೈಸೂರು,ಫೆಬ್ರವರಿ,20,2021(www.justkannada.in):  ಮೈಸೂರು ಮಹಾನಗರ ಪಾಲಿಕೆ ಮೇಯರ್ ಉಪಮೇಯರ್ ಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಜತೆ ಮೈತ್ರಿಗೆ ಮಾಜಿ ಸಿಎಂ  ಸಿದ್ದರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ.Former CM -Siddaramaiah, - green signal - alliance – JDS-mysore –mayor -election

ಹೌದು, ಮೈಸೂರು ಮಹಾನಗರ ಪಾಲಿಕೆಯಲ್ಲಿ ಮೇಯರ್, ಉಪಮೇಯರ್  ಚುನಾವಣೆ ಸಂಬಂಧ ಇಂದು ಮಾಜಿ ಸಿಎಂ  ಸಿದ್ದರಾಮಯ್ಯ ಮನೆಗೆ ಪಾಲಿಕೆ ಸದಸ್ಯರು, ಸ್ಥಳಿಯ ಮುಖಂಡರು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ. ಪಾಲಿಕೆ ಕಾಂಗ್ರೆಸ್ ಸದಸ್ಯರು ಮಾಜಿ‌ಮೇಯರ್ ಗಳು ಸಭೆಯಲ್ಲಿ ಭಾಗಿಯಾಗಿದ್ದರು. ಈ ವೇಳೆ ಸಭೆಯಲ್ಲಿ ಸ್ಥಳೀಯ ಮುಖಂಡರು ಪಾಲಿಕೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮುಂದುವರೆಸುವ ಇಂಗಿತ ವ್ಯಕ್ತಪಡಿಸಿದ್ದಾರೆ.Former CM -Siddaramaiah, - green signal - alliance – JDS-mysore –mayor -election

ಈ ಮಧ್ಯೆ ಜೆಡಿಎಸ್ ಜತೆ ಮೈತ್ರಿಗೆ ಸಿದ್ಧರಾಮಯ್ಯ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಭೆ ಬಳಿಕ ಮಾತನಾಡಿರುವ ಅವರು, ಜೆಡಿಎಸ್ ತಾವಾಗಿಯೇ ಬಂದ್ರೆ ಮೈತ್ರಿ ಮಾಡಿಕೊಂಡರೆ ನನ್ನ ವಿರೋಧ ಇಲ್ಲ. ಹಳೆಯ ಒಪ್ಪಂದದಂತೆ ನಮಗೆ ಮೇಯರ್ ಸ್ಥಾನ ಅವರು ನೀಡಬೇಕು. ಕೊಟ್ಟರೆ ಮೈತ್ರಿ ಮುಂದುವರಿಸಲು ಹೇಳಿದ್ದೇನೆ. ಎಲ್ಲರಿಗೂ ಒಗ್ಗಟ್ಟಾಗಿರಿ ಜಗಳ ಮಾಡಿಕೊಳ್ಳಬೇಡಿ ಎಂದು ಹೇಳಿದ್ದೇನೆ ಎಂದರು.

ENGLISH SUMMARY….

Former CM Siddaramaiah gives green signal for coalition in Mysuru
Mysuru, Feb. 20, 2021 (www.justkannada.in): Former Chief Minister and Congress leader Siddaramaiah has given green signal for a coalition with JDS, in the Mysore City Corporation Mayoral elections.
Corporators and party leaders of the city met Siddaramaiah today to discuss the coalition. MCC Congress members and former mayors also had taken part in the meeting and expressed their wish to have a coalition with JDS in the mayoral elections.Former CM -Siddaramaiah, - green signal - alliance – JDS-mysore –mayor -election
Siddaramaiah has given a green signal for the same. Speaking after the meeting he said that he has no issues if JDS voluntarily approaches him for a coalition. “He also said that Congress should be given the Mayoral post as per the old agreement. I have asked everybody to stay united and not to fight,” he said.
Keywords: Former CM Siddaramaiah/ MCC Mayoral elections/ coalition with JDS

Key words: Former CM -Siddaramaiah, – green signal – alliance – JDS-mysore –mayor -election