ಸಿಎಂ ಸಿದ್ದರಾಮಯ್ಯ ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ : ಸಚಿವ ಎಸ್.ಸುರೇಶ್ ಕುಮಾರ್ ಟೀಕೆ

Promotion

ಬೆಂಗಳೂರು,ಡಿಸೆಂಬರ್,21,2020(www.justkannada.in) : ನಾನು (ಶಿಕ್ಷಣ ಸಚಿವ) ” ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮಿಲಾಗಿದ್ದೇನೆ” ಎಂಬ ಅಪ್ಪಟ ಅಸತ್ಯವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಕಿಡಿಕಾರಿದ್ದಾರೆ.

Former CM-Siddaramaiah-Let-tell-truth-S.Suresh Kumar-criticizes-Minister

ಮೊನ್ನೆ ” ಕೊಡವರು ಬೀಫ್ ತಿನ್ನುತ್ತಾರೆ” ಎಂಬ ಅಪ್ಪಟ ಸುಳ್ಳನ್ನು ಹೇಳಿ ನಂತರ ವಿಷಾದ ವ್ಯಕ್ತ ಪಡಿಸಿದ್ದ ರಾಜ್ಯದ ಪ್ರತಿಪಕ್ಷದ ನಾಯಕರು ಇಂದು ನಾನು (ಶಿಕ್ಷಣ ಸಚಿವ) ” ಖಾಸಗಿ ಶಿಕ್ಷಣ ಸಂಸ್ಥೆಗಳ ಜೊತೆ ಶಾಮಿಲಾಗಿದ್ದೇನೆ” ಎಂಬ ಮತ್ತೊಂದು ಅಪ್ಪಟ ಅಸತ್ಯವನ್ನು ಹೇಳಿದ್ದಾರೆ.

Former CM-Siddaramaiah-Let-tell-truth-S.Suresh Kumar-criticizes-Minister
ಕೃಪೆ-internet

ಅವರಿಗೆ ಸತ್ಯ ಹೇಳುವ ಬುದ್ಧಿ ಬರಲಿ ಎಂದು ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

key words : Former CM-Siddaramaiah-Let-tell-truth-S.Suresh Kumar-criticizes-Minister