ಚಿತ್ರದಲ್ಲಿ ನಟಿಸಲು 1 ರೂಪಾಯಿ ಪಡೆದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ

Promotion

ಬೆಂಗಳೂರು, ನವೆಂಬರ್ 20, 2019 (www.justkannada.in): ಮಾಜಿ ಐಎಎಸ್ ಅಧಿಕಾರಿ ಅಣ್ಣಾಮಲೈ ಅರಬ್ಬಿ’ ಎನ್ನುವ ಚಿತ್ರದಲ್ಲಿ ಅಣ್ಣಾಮಲೈ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಿನಿಮಾವು ಪ್ಯಾರಾ ಈಜುಪಟು ಕೆ ಎಸ್ ವಿಶ್ವಸ್ ಜೀವನಾಧಾರಿತ ಸಿನಿಮಾ. ಚಿತ್ರದಲ್ಲಿ ವಿಶ್ವಾಸ್ ಪಾತ್ರದಲ್ಲಿ ಅವರೇ ಕಾಣಿಸಿಕೊಳ್ಳುತ್ತಿದ್ದು, ವಿಶ್ವಾಸ್‌ಗೆ ಕೋಚ್‌ ಆಗಿ ಅಣ್ಣಾಮಲೈ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ವಿಶೇಷವೆಂದ್ರೆ ಈ ಸಿನಿಮಾದಲ್ಲಿ ಅಭಿನಯ ಮಾಡುವುದಕ್ಕಾಗಿ ಅಣ್ಣಾಮಲೈ ಕೇವಲ ‘1’ ರೂಪಾಯಿ ಪಡೆದಿದ್ದಾರಂತೆ ಎನ್ನಲಾಗಿದೆ.