ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

Promotion

ಧಾರವಾಡ,ನವೆಂಬರ್,23,2020(www.justkannada.in):  ಜಿ.ಪಂ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ನ್ಯಾಯಾಂಗ ಬಂಧನದ ಅವಧಿಯನ್ನ ಮತ್ತೆ 14 ದಿನಗಳವರೆಗೆ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ.kannada-journalist-media-fourth-estate-under-loss

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ  ನ್ಯಾಯಾಂಗ ಬಂಧನವನ್ನ 14 ದಿನಗಳವರೆಗೆ ವಿಸ್ತರಿಸಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ ಆದೇಶಿಸಿದೆ. ಇದೀಗ ಮತ್ತೆ ಡಿಸೆಂಬರ್ 7ರವರೆಗೆ ವಿನಯ್ ಕುಲಕರ್ಣಿ ಜೈಲುವಾಸ ಅನುಭವಿಸಬೇಕಾಗಿದೆ.former-minister-vinay-kulkarni-sentenced-14-days-judicial-custody

ಸದ್ಯ ವಿನಯ್ ಕುಲಕರ್ಣಿ  ಹಿಂಡಿಲಗಾ ಜೈಲಿನಲ್ಲಿದ್ದಾರೆ.

Key words: Former minister -Vinay Kulkarni -sentenced -14 days- judicial custody