ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು.

Promotion

ಹಾಸನ,ಮೇ,10,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಮತದಾನ ಬಿರುಸುಗೊಂಡಿದ್ದು ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಮತಗಟ್ಟೆಗೆ ಬಂದು ಮತ ಚಲಾಯಿಸಿದರು.

ಜಿಲ್ಲೆಯ ಪಡುವಲಹಿಪ್ಪೆ ಗ್ರಾಮದ ಮತಗಟ್ಟೆ ಸಂಖ್ಯೆ 251 ರಲ್ಲಿ ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡ, ಪತ್ನಿ ಚನ್ನಮ್ಮ ಅವರು ಮತದಾನ ಮಾಡಿದರು. ಕೋಲಾರದ ಹಾರೋಹಳ್ಳಿಯಲ್ಲಿ ಕಾಂಗ್ರೆಸ್  ನಾಯಕ ಹಾಗೂ ದೇವನಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕೆಎಚ್  ಮುನಿಯಪ್ಪ ತಮ್ಮ ಕುಟುಂಬದೊಂದಿಗೆ ಬಂದು ಮತ ಚಲಾಯಿಸಿದರು.

Key words: Former Prime Minister -HD Deve Gowda – vote.